Isaiah 21:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.
Kannada BSI Bible 2016
ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾದೇಶದವರೇ, ಓಡಿಹೋದವರನ್ನು ಅನ್ನದೊಡನೆ ಎದುರುಗೊಳ್ಳಿರಿ.
Kannada Bible (KNCL) BSI 2016
“ಬಾಯಾರಿದವರಿಗೆ ನೀರನ್ನು ಕೊಡಿ. ತೇಮಾ ನಾಡಿನ ನಿವಾಸಿಗಳೇ, ವಲಸೆ ಬಂದವರಿಗೆ ಉಣಲು ಕೊಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ.