Isaiah 21:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
Kannada BSI Bible 2016
ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ, ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
Kannada Bible (KNCL) BSI 2016
ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಹಿರಿದ ಖಡ್ಗ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರಷ್ಟೆ.