Isaiah 21:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.
Kannada BSI Bible 2016
ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಲ್ಲುಗಾರರಲ್ಲಿ ಉಳಿದವರೂ ಕೇದಾರಿನವರ ಶೂರರೂ ವಿರಳರಾಗುವರು; ಇಸ್ರಾಯೇಲ್ಯರ ದೇವರಾದ ಯೆಹೋವನು ಇದನ್ನು ನುಡಿದಿದ್ದಾನೆ ಎಂಬದೇ.
Kannada Bible (KNCL) BSI 2016
ಅಲ್ಲಿನ ಬಿಲ್ಲುಗಾರರಲ್ಲಿ ಉಳಿದವರಾಗಲೀ, ಕೇದಾರಿನ ರಣವೀರರಾಗಲೀ, ವಿರಳರಾಗುವರು. ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನಾನೇ ಇದನ್ನು ನುಡಿದಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.