Isaiah 21:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.
Kannada BSI Bible 2016
ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ನನಗೆ ಹೇಳಿರುವದೇನಂದರೆ - ಕಾವಲುಗಾರನನ್ನು ಇಡು, ನಡೆ; ಕಂಡದ್ದನ್ನು ತಿಳಿಸಲಿ;
Kannada Bible (KNCL) BSI 2016
ಆಗ (ಸರ್ವೇಶ್ವರ ಸ್ವಾಮಿ) ನನಗೆ ಹೀಗೆಂದರು: “ಹೋಗು, ಪಹರೆಯೊಬ್ಬನನ್ನು ಇಡು. ಅವನು ಕಂಡದ್ದನ್ನು ವರದಿಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತರು ನನಗೆ ಹೇಳಿದ್ದೇನೆಂದರೆ, “ಹೋಗು, ಕಾವಲುಗಾರರನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.