Isaiah 21:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
Kannada BSI Bible 2016
ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಅವನು ಸಿಂಹಧ್ವನಿಯಿಂದ - ಕರ್ತನೇ, ಹಗಲೆಲ್ಲಾ ಕೋವರದಲ್ಲಿ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ;
Kannada Bible (KNCL) BSI 2016
ಬಳಿಕ ಪಹರೆಯವನು ಸಿಂಹಧ್ವನಿಯಿಂದ: “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.