Isaiah 22:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
Kannada BSI Bible 2016
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
Kannada BSI JV (ಕನ್ನಡ ಸತ್ಯವೇದವು J.V. (BSI))
ದಿವ್ಯದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ. ನಿನಗೆ ಏನಾಯಿತು? ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದ್ದೇಕೆ?
Kannada Bible (KNCL) BSI 2016
‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ: ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?