Isaiah 22:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಲ್ಲಿ ನೀನಿರುವ ಮುಖ್ಯ ಹುದ್ದೆಯಿಂದ ನಿನ್ನನ್ನು ತಳ್ಳಿಬಿಡುವೆನು. ನಿನ್ನ ಹೊಸ ಅರಸನು ನಿನ್ನನ್ನು ಆ ಹುದ್ದೆಯಿಂದ ತೆಗೆದುಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
Kannada BSI Bible 2016
ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋವನಾದ] ನಾನು ನಿನ್ನ ಉದ್ಯೋಗದಿಂದ ನಿನ್ನನ್ನು ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
Kannada Bible (KNCL) BSI 2016
ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.