Isaiah 23:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುದ್ರ ತೀರದಲ್ಲಿ ವಾಸಿಸುವ ಜನರೇ, ನೀವು ಸ್ತಬ್ಧರಾಗಿದ್ದು ದುಃಖಿಸಿರಿ. ತೂರು “ಚೀದೋನಿನ ವ್ಯಾಪಾರಿ” ಆಗಿತ್ತು. ಆ ನಗರವು ವರ್ತಕರನ್ನು ಸಮುದ್ರದಾಚೆ ಕಳುಹಿಸಿತು. ಆ ಜನರು ನಿನ್ನನ್ನು ಐಶ್ವರ್ಯಗಳಿಂದ ತುಂಬಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!
Kannada BSI Bible 2016
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರಾವಳಿಯ ನಿವಾಸಿಗಳೇ, ಸಮುದ್ರವನ್ನು ಹಾದುಹೋಗುವ ಚೀದೋನಿನ ವರ್ತಕರಿಂದ ಸಮೃದ್ಧಿಹೊಂದಿದವರೇ, ಮೌನವಾಗಿರಿ!
Kannada Bible (KNCL) BSI 2016
ಕರಾವಳಿಯ ನಿವಾಸಿಗಳೇ, ಸಿದೋನಿನ ವರ್ತಕರೇ, ಮೌನತಾಳಿರಿ. ನಿಮ್ಮ ಜನರು ವ್ಯಾಪಾರಕ್ಕಾಗಿ ವಿಶಾಲವಾದ ಸಮುದ್ರವನ್ನು ದಾಟುವಂತೆ ಮಾಡಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಸೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ ಮೌನವಾಗಿರಿ.