Isaiah 23:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡುಕೊಂಡು ಇತರ ದೇಶಗಳಿಗೆ ಮಾರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
Kannada BSI Bible 2016
ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಹೊಂದಿದ [ನಿಮ್ಮ ನಗರಿಯು] ಅನೇಕ ಜನಾಂಗಗಳಿಗೆ ಲಾಭಕರವಾಗಿತ್ತು.
Kannada Bible (KNCL) BSI 2016
ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಪಡೆದಿರಿ, ನಿಮ್ಮ ನಗರ ಹಲವಾರು ನಾಡುಗಳಿಗೆ ಮಾರುಕಟ್ಟೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.