Isaiah 27:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿತೋಟದ ವಿಷಯವಾಗಿ ಹಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
Kannada BSI Bible 2016
ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ [ಹೀಗೆ ಗಾನ ಮಾಡುವರು] - ಇಗೋ, ವಿಹಾರದ ತೋಟ, ಇದನ್ನು ಕುರಿತು ಹಾಡಿರಿ;
Kannada Bible (KNCL) BSI 2016
ಆ ದಿನದಲ್ಲಿ ಪೇಳ್ವರು ಸರ್ವೇಶ್ವರ: “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ.