Isaiah 28:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ವ್ಯವಸಾಯಗಾರನು ಯಾವಾಗಲೂ ಉಳುತ್ತಲೇ ಇರುವನೋ? ಇಲ್ಲ. ಅವನು ಮಣ್ಣಿನಲ್ಲಿ ಯಾವಾಗಲೂ ಕೆಲಸ ಮಾಡುತ್ತಿರುವನೋ? ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
Kannada BSI Bible 2016
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿತ್ತನೆಗಾಗಿ ಉಳುವವನು ಸದಾ ಉಳುತ್ತಿರುವನೋ? [ಪ್ರತಿನಿತ್ಯವೂ] ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
Kannada Bible (KNCL) BSI 2016
ಬಿತ್ತನೆಗಾಗಿ ಉಳುವವನು ಸದಾ ಉತ್ತುಕೊಂಡೇ ಇರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆದುಕೊಂಡೇ ಇರುವನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ?