Isaiah 29:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.
Kannada BSI Bible 2016
ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್‌ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.
Kannada Bible (KNCL) BSI 2016
ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?