Isaiah 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಎಲ್ಲಾ ಆಹಾರವನ್ನೂ ನೀರನ್ನೂ ತೆಗೆದುಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
Kannada BSI Bible 2016
ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.
Kannada Bible (KNCL) BSI 2016
ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.