Isaiah 30:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
Kannada BSI Bible 2016
ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.
Kannada Bible (KNCL) BSI 2016
ಸರ್ವೇಶ್ವರ ನನಗೆ ಇಂತೆಂದರು: “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.