Isaiah 31:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.
Kannada BSI Bible 2016
ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.
Kannada Bible (KNCL) BSI 2016
ಸರ್ವೇಶ್ವರ ಇಂತೆಂದರು: “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.