Isaiah 33:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಪ್ರಿಯತಮತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಅದಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
Kannada BSI Bible 2016
ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;
Kannada Bible (KNCL) BSI 2016
ಅವರು ಕೊಳ್ಳೆಗೆ ಒಳಗಾಗುವರು; ಜನ ಮಿಡತೆಗಳಂತೆ ಆ ಕೊಳ್ಳೆಗೆ ಹಾರಿಬೀಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.