Isaiah 34:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದರ ನಾಯಕರೂ ಸ್ವತಂತ್ರರೂ ಇಲ್ಲವಾಗುವರು; ಯಾಕೆಂದರೆ ಅವರಿಗೆ ಆಳಲಿಕ್ಕೆ ಅಲ್ಲಿ ಏನೂ ಇರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು.
Kannada BSI Bible 2016
ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕರು; ದೇಶದಲ್ಲಿ ಪ್ರಧಾನರೇ ಇಲ್ಲ.
Kannada Bible (KNCL) BSI 2016
ಅಲ್ಲಿ ಪಟ್ಟಕ್ಕೆ ಪ್ರಮುಖರಾರೂ ಸಿಕ್ಕರು, ನಾಡಿಗೆ ಒಡೆಯರಾರೂ ಇಲ್ಲದಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ. ಅವಳ ಪ್ರಭುಗಳು ಇಲ್ಲದಂತಾಗುವರು.