Isaiah 36:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮಹಾರಾಜನಾಗಿರುವ ಅಶ್ಶೂರದ ಅರಸನ ಮಾತುಗಳನ್ನು ಕೇಳಿರಿ: ‘ಹಿಜ್ಕೀಯನು ನಿಮ್ಮನ್ನು ಮೋಸಪಡಿಸದಂತೆ ನೋಡಿಕೊಳ್ಳಿರಿ. ಅವನು ನಮ್ಮ ಸಾಮರ್ಥ್ಯದಿಂದ ನಿಮ್ಮನ್ನು ರಕ್ಷಿಸಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’
Kannada BSI Bible 2016
ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ನಿಮಗೆ - ಹಿಜ್ಕೀಯನಿಂದ ಮೋಸಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.
Kannada Bible (KNCL) BSI 2016
ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ ಏಕೆಂದರೆ ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.