Isaiah 36:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಮಾತಿನ, ಅರ್ಪಾದಿನ ದೇವರೆಲ್ಲಿ? ಅವರು ಸೋತುಹೋದರು. ಸೆಫರ್ವಯಿಮಿನ ದೇವರುಗಳೆಲ್ಲಿ? ಅವರು ಸಮಾರ್ಯವನ್ನು ನನ್ನ ಬಲದಿಂದ ರಕ್ಷಿಸಿದರೋ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?
Kannada BSI Bible 2016
ಹಮಾತ್‌, ಅರ್ಪಾದ್‌, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈ ತಪ್ಪಿಸಿದವೋ?
Kannada Bible (KNCL) BSI 2016
ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?