Isaiah 37:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಮಾತಿನ ಅರಸನೆಲ್ಲಿ? ಅರ್ಪಾದಿನ ಅರಸನೆಲ್ಲಿ? ಸೆಫರ್ವಯಿಮ್ ನಗರದ ಅರಸನೆಲ್ಲಿ? ಹೇನ, ಇವ್ವಾ ಎಂಬ ಪಟ್ಟಣಗಳ ಅರಸರೆಲ್ಲಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
Kannada BSI Bible 2016
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
Kannada Bible (KNCL) BSI 2016
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.