Isaiah 37:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ: ‘ಅಶ್ಶೂರದ ಅರಸನಾದ ಸನ್ಹೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
Kannada BSI Bible 2016
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ - ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು; ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಯೆಹೋವನು ಕೇಳಿ ಅವನನ್ನು ಕುರಿತು -
Kannada Bible (KNCL) BSI 2016
ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,