Isaiah 37:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
Kannada BSI Bible 2016
ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ.
Kannada Bible (KNCL) BSI 2016
ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’