Isaiah 37:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.” ಅಶ್ಶೂರರ ಸೈನ್ಯವು ನಾಶಗೊಂಡದ್ದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.
Kannada BSI Bible 2016
ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.
Kannada Bible (KNCL) BSI 2016
ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”