Isaiah 37:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ಬಂದ ಅಧಿಪತಿಗಳಿಗೆ, “ನಿಮ್ಮ ಅರಸನಾದ ಹಿಜ್ಕೀಯನಿಗೆ ಈ ಸಂದೇಶವನ್ನು ಕೊಡಿರಿ: ಯೆಹೋವನು ಹೇಳುವುದೇನೆಂದರೆ, ‘ಸೇನಾದಂಡನಾಯಕನು ಹೇಳಿದ ಮಾತುಗಳಿಗೆ ನೀವು ಭಯಪಡಬೇಡಿರಿ. ಅಶ್ಶೂರದ ಅರಸನಿಂದ ಬಂದ “ಹುಡುಗರು” ನಿನ್ನ ವಿಷಯವಾಗಿ ಹೇಳಿದ ಮಾತುಗಳನ್ನು ನಂಬಬೇಡಿರಿ. (Verses 5-6)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,
Kannada BSI Bible 2016
ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ - ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ; ಅವುಗಳಿಗೆ ನೀನು ಹೆದರಬೇಡ.
Kannada Bible (KNCL) BSI 2016
ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
Recommended Reading