Isaiah 38:10 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.
Kannada BSI Bible 2016
ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.