Isaiah 38:21 — Compare Translations
5 translations compared side by side
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಯೆಶಾಯನು - ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಕುರುವಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು ಎಂದು ಅಪ್ಪಣೆಕೊಡಲಾಗಿ
Kannada Bible (KNCL) BSI 2016
ಯೆಶಾಯನು ಹಿಜ್ಕೀಯನಿಗೆ ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ, ‘ನಿನ್ನ ಕುರುವಿನ ಮೇಲೆ ಕಟ್ಟು, ಆಗ ನೀನು ಗುಣಹೊಂದುವೆ,” ಎಂದು ಹೇಳಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ, ಹುಣ್ಣಿನ ಮೇಲೆ ಇಟ್ಟರೆ, ಅವನು ಗುಣಹೊಂದುವನು,” ಎಂದು ಯೆಶಾಯನು ಹೇಳಿದನು.