Isaiah 38:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನ್ನನ್ನೂ ಈ ಪಟ್ಟಣವನ್ನೂ ಕಾಪಾಡುವೆನು. ಅಶ್ಶೂರದ ಅರಸನಿಂದ ರಕ್ಷಿಸುವೆನು.”‘ 21ಆಗ ಯೆಶಾಯನು ಹಿಜ್ಕೀಯನಿಗೆ, “ನೀನು ಅಂಜೂರದ ಉಂಡೆ ಮಾಡಿ ಅದನ್ನು ನಿನ್ನ ಗಾಯದ ಮೇಲಿಡು. ಆಗ ನೀನು ಗುಣಹೊಂದುವೆ” ಎಂದು ಹೇಳಿದನು. 22ಆಗ ಹಿಜ್ಕೀಯನು ಯೆಶಾಯನಿಗೆ, “ನಾನು ಸ್ವಸ್ಥ ಹೊಂದುವೆನೆಂಬುದಕ್ಕೆ ಗುರುತೇನು? ನಾನು ದೇವರ ಆಲಯಕ್ಕೆ ಮತ್ತೆ ಹೋಗುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.
Kannada BSI Bible 2016
ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು; ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,
Kannada Bible (KNCL) BSI 2016
ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು.