Isaiah 38:9 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ತನ್ನ ಕಾಯಿಲೆಯಿಂದ ಗುಣಹೊಂದಿದ ಬಳಿಕ ಬರೆದ ಪತ್ರ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.
Kannada BSI Bible 2016
ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿ ಬರೆದದ್ದು -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣಹೊಂದಿದ ನಂತರ ಬರೆದದ್ದು: