Isaiah 39:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಶಾಯನು ಹಿಜ್ಕೀಯನಿಗೆ, “ಸರ್ವಶಕ್ತನಾದ ಯೆಹೋವನ ಮಾತುಗಳನ್ನು ಕೇಳು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.
Kannada BSI Bible 2016
ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಹಿಜ್ಕೀಯನಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು;
Kannada Bible (KNCL) BSI 2016
ಆಗ ಯೆಶಾಯನು ಅವನಿಗೆ, “ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ಮಾತನ್ನು ಕೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.