Isaiah 40:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
Kannada BSI Bible 2016
ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
Kannada Bible (KNCL) BSI 2016
ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ.