Isaiah 41:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬ್ಯರ ಅರಸನಾದ ಯೆಹೋವನು ಹೇಳುವುದೇನೆಂದರೆ: “ಬನ್ನಿ ನಿಮ್ಮ ವಾದಗಳನ್ನು ಮಂಡಿಸಿರಿ, ನಿಮ್ಮ ಆಧಾರಗಳನ್ನು ತೋರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”
Kannada BSI Bible 2016
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬ್ಯರ ಅರಸನಾದ ಯೆಹೋವನು ಹೀಗನ್ನುತ್ತಾನೆ - ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ.
Kannada Bible (KNCL) BSI 2016
ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ: “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಬಲವಾದ ನ್ಯಾಯಗಳನ್ನು ತನ್ನಿರಿ,” ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.