Isaiah 41:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ!
Kannada BSI Bible 2016
ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮರೆಹೊಗುವವರು ತುಚ್ಫರೇ ಸರಿ!
Kannada Bible (KNCL) BSI 2016
ಇಗೋ, ನೀವು ಶೂನ್ಯರೇ ಸರಿ, ನಿಮ್ಮ ಕಾರ್ಯವು ವ್ಯರ್ಥವೇ, ಸರಿ ನಿಮ್ಮನ್ನು ಮರೆಹೋಗುವವರು ತುಚ್ಛರೇ ಸರಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.