Isaiah 41:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.
Kannada BSI Bible 2016
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!
Kannada Bible (KNCL) BSI 2016
ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”