Isaiah 42:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
Kannada BSI Bible 2016
ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು ನೀವೇ ನಮ್ಮ ದೇವರುಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
Kannada Bible (KNCL) BSI 2016
ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು: “ನೀವೇ ನಮ್ಮ ದೇವರು\ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು.