Isaiah 42:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಬೀದಿಗಳಲ್ಲಿ ಗಟ್ಟಿಯಾಗಿ ಮಾತನಾಡನು, ಗಟ್ಟಿಯಾಗಿ ಕರೆಯುವದಿಲ್ಲ, ಕೂಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.
Kannada BSI Bible 2016
ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಕೂಗಾಡುವದಿಲ್ಲ, ಆರ್ಭಟಿಸುವದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವದಿಲ್ಲ.
Kannada Bible (KNCL) BSI 2016
ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕೂಗುವುದಿಲ್ಲ, ಶಬ್ದವನ್ನು ಎತ್ತುವುದಿಲ್ಲ, ಬೀದಿಗಳಲ್ಲಿ ತನ್ನ ಧ್ವನಿಯನ್ನು ಕೇಳಗೊಡಿಸುವುದಿಲ್ಲ.