Isaiah 43:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಆದಿಯಲ್ಲಿ ನಡೆದ ಸಂಗತಿಗಳನ್ನು ಜ್ಞಾಪಕಮಾಡಿಕೊಳ್ಳಬೇಡ. ಬಹಳ ಕಾಲದ ಹಿಂದೆ ನಡೆದ ಸಂಗತಿಗಳನ್ನು ನೆನೆಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.
Kannada BSI Bible 2016
ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ.
Kannada Bible (KNCL) BSI 2016
“ಗತಿಸಿಹೋದ ಘಟನೆಗಳನ್ನು ನೆನೆಯಬೇಕಾಗಿಲ್ಲ ಪುರಾತನ ಕಾರ್ಯಗಳ ನೆನಸಿಕೊಳ್ಳಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ. ಹಳೆಯ ಸಂಗತಿಗಳನ್ನು ಯೋಚಿಸಬೇಡಿರಿ.

Recommended Reading