Isaiah 43:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಕೋಬೇ, ನೀನು ನನಗೆ ಪ್ರಾರ್ಥಿಸಲಿಲ್ಲ. ಇಸ್ರೇಲೇ, ನೀನು ನನ್ನ ವಿಷಯದಲ್ಲಿ ಆಯಾಸಗೊಂಡಿದ್ದೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.
Kannada BSI Bible 2016
ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದೀ.
Kannada Bible (KNCL) BSI 2016
“ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

Recommended Reading