Isaiah 43:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.
Kannada BSI Bible 2016
ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.
Kannada Bible (KNCL) BSI 2016
ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಮೂಲಪಿತೃ ಪಾಪಮಾಡಿದ್ದಾನೆ. ನಿನ್ನ ಬೋಧಕರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.