Isaiah 44:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
Kannada BSI Bible 2016
ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ; ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
Kannada Bible (KNCL) BSI 2016
“ಯಕೋಬೇ, ಇಸ್ರಯೇಲೇ, ನೆನಪಿನಲ್ಲಿಡು ಇದನ್ನು: ನೀನೆನ್ನ ದಾಸನು, ಇಸ್ರಯೇಲ್, ನಿನ್ನ ನಿರ್ಮಿಸಿದವನು ನಾನು; ನೀನೆನ್ನ ದಾಸನು, ನಿನ್ನನ್ನು ನಾನು ಮರೆತುಬಿಡೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.