Isaiah 44:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.
Kannada BSI Bible 2016
ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರಿನ ಕಾಲುವೆಗಳ ಬಳಿಯಲ್ಲಿ ಹಸುರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.
Kannada Bible (KNCL) BSI 2016
ವೃದ್ಧಿಯಾಗುವರವರು ನೀರನಾಲೆ ಬದಿಯ ಪಚ್ಚೆಪಸಿರಂತೆ, ಹರಿವ ಕಾಲುವೆಗಳ ಬಳಿಯ ಜೊಂಡುಹುಲ್ಲಿನಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.