Isaiah 45:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!
Kannada BSI Bible 2016
ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಹುಟ್ಟಿಸುವದೇನು ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನ ಗತಿ ಗತಿಯೇ!
Kannada Bible (KNCL) BSI 2016
‘ನೀನು ಹುಟ್ಟಿಸುವುದೇನು’ ಎಂದು ತಂದೆಯನು ಕೇಳುವವನಿಗೆ ಧಿಕ್ಕಾರ! ‘ನೀನು ಹೆರುವುದೇನು’ ಎಂದು ತಾಯಿಯನು ಕೇಳುವವನಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹುಟ್ಟಿಸಿದ್ದು ಏಕೆ? ಎಂದು ತನ್ನ ತಂದೆಯನ್ನು ಕೇಳುವವನಿಗೂ, ‘ನೀನು ಹಡೆದದ್ದು ಏಕೆ?’ ಎಂದು ತಾಯಿಗೆ ಕೇಳುವವನಿಗೂ ಶಾಪ!