Isaiah 45:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದುಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ. ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.
Kannada BSI Bible 2016
ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಲಿಂದ ಪಡುವಲ ತನಕ ಇರುವವರೆಲ್ಲರೂ ಇದನ್ನು ನೋಡಿ ನನ್ನ ವಿನಹ ಯಾರೂ ಇಲ್ಲ, ನಾನೇ ಯೆಹೋವನು,
Kannada Bible (KNCL) BSI 2016
ಇದ ಕಂಡು ತಿಳಿಯುವರೆಲ್ಲರು ಪೂರ್ವದಿಂದ ಪಶ್ಚಿಮದವರೆಗು: ನಿನ್ನ ವಿನಾ ದೇವರಾರು ಇಲ್ಲವೆಂದು ನಾನೇ ಸರ್ವೇಶ್ವರ ಮತ್ತಾರು ಅಲ್ಲವೆಂದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಿಂದ ಪಶ್ಚಿಮದವರೆಗೆ ಇರುವವರೆಲ್ಲರೂ ನನ್ನ ಹೊರತು ಮತ್ತೊಬ್ಬನು ಇಲ್ಲ, ನಾನೇ ಯೆಹೋವ ದೇವರು ಮತ್ತೊಬ್ಬ ದೇವರು ಇಲ್ಲ ಎಂದು ನನ್ನನ್ನು ತಿಳಿದುಕೊಳ್ಳುವರು.