Isaiah 47:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನುಮುಂದೆ ಕರೆಯಲ್ಪಡುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
Kannada BSI Bible 2016
ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.
Kannada Bible (KNCL) BSI 2016
“ಕಸ್ದೀಯ ನಗರಿಯೇ, ಕುಳಿತುಕೊ ಮೌನವಾಗಿ ಕತ್ತಲೆಯೊಳಗೆ ಇನ್ನು ಎನಿಸಿಕೊಳ್ಳೆ ರಾಣಿಯೆಂದು ರಾಜ್ಯಗಳಿಗೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.