Isaiah 48:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ, ನಾನು ನಿಮ್ಮನ್ನು ಶುದ್ಧೀಕರಿಸುತ್ತೇನೆ. ಜನರು ಬೆಳ್ಳಿಯನ್ನು ಬೆಂಕಿಯಿಂದ ಶುದ್ಧೀಕರಿಸುತ್ತಾರೆ. ಆದರೆ ನಾನು ನಿಮ್ಮನ್ನು ಸಂಕಟಗಳಿಂದ ಶುದ್ಧೀಕರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
Kannada BSI Bible 2016
ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
Kannada Bible (KNCL) BSI 2016
ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.