Isaiah 48:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ
Kannada BSI Bible 2016
ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ನಾನೇ ಪರಮಾತ್ಮನು; ನಾನೇ ಆದಿ, ಅಂತವೂ ನಾನೇ.
Kannada Bible (KNCL) BSI 2016
“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.