Isaiah 49:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆಂದನು: “ಇಸ್ರೇಲೇ, ನೀನೇ ನನ್ನ ಸೇವಕನು. ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.
Kannada BSI Bible 2016
ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನಗೆ - ನೀನು ನನ್ನ ಸೇವಕನೂ ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
Kannada Bible (KNCL) BSI 2016
ಆತನೆನಗೆ ಇಂತೆಂದ: “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.