Isaiah 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
Kannada BSI Bible 2016
ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ!
Kannada Bible (KNCL) BSI 2016
ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ!