Isaiah 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
Kannada BSI Bible 2016
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!
Kannada Bible (KNCL) BSI 2016
ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!