Isaiah 5:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಮದ್ಯವನ್ನು ಬೆರೆಸುವುದರಲ್ಲಿ ಪರಿಣಿತರು; ಮದ್ಯಸೇವನೆ ಮಾಡುವದಕ್ಕೆ ಹೆಸರಾದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
Kannada BSI Bible 2016
ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ
Kannada Bible (KNCL) BSI 2016
ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,