Isaiah 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.
Kannada BSI Bible 2016
ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ ನನ್ನ ತೋಟಕ್ಕೂ ನ್ಯಾಯತೀರಿಸಿರಿ,
Kannada Bible (KNCL) BSI 2016
ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ: “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.